Share Facebook Twitter LinkedIn Pinterest WhatsApp Email ಮಡಿಕೇರಿ ಫೆ.2 : ಕಾವೇರಿ ನೀರಾವರಿ ನಿಗಮದ ರೂ.76 ಲಕ್ಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾದ ಅರಮೇರಿ – ಮೈತಾಡಿ ಸಂಪರ್ಕ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಡಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.