ಸೋಮವಾರಪೇಟೆ ಫೆ.3 : ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಪ್ರಯೋಗಾಲಯಕ್ಕೆ ಪಾರ್ವತಿ ಗ್ಯಾಸ್ ಏಜೆನ್ಸಿಯ ಮಾಲೀಕ ಎಸ್.ಎ.ಮುರಳೀಧರ್ ಉದಾರವಾಗಿ ಗ್ಯಾಸ್ ಸಿಲಿಂಡರ್ ನೀಡಿದರು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಮುಖ್ಯ ಶಿಕ್ಷಕ ಯಶ್ವಂತ್‍ಕುಮಾರ್, ಸಹ ಶಿಕ್ಷಕರು ಹಾಜರಿದ್ದರು.









