Facebook Twitter WhatsApp Email Telegram Copy Link ಮಡಿಕೇರಿ ಫೆ.3 : ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಸಹಕಾರ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*ಜುಲೈ 15, 2026