Facebook Twitter WhatsApp Email Telegram Copy Link ಮಡಿಕೇರಿ ಫೆ.3 : ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೊಡಗು ಮೂಲದ ಬಲಮುರಿ ಗ್ರಾಮದ ಚೇಯ್ಯಂಡ ತಿಮ್ಮಯ್ಯ ಅವರು ನೇಮಕಗೊಂಡಿದ್ದಾರೆ. ಚೇಯ್ಯಂಡ ಈರಪ್ಪ ಹಾಗೂ ಲೀಲಾ ದಂಪತಿಗಳ ಪುತ್ರರಾಗಿರುವ ಇವರು ಈ ಹಿಂದೆ ಬೆಸ್ಕಾಂ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*ಮೇ 27, 2026
*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*ಮೇ 27, 2026