Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗಿನ ಇಬ್ಬರು ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ ಪ್ರದಾನ
ಇತ್ತೀಚಿನ ಸುದ್ದಿಗಳು

ಕೊಡಗಿನ ಇಬ್ಬರು ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ ಪ್ರದಾನ

February 6, 20231 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಫೆ.6 :  ವಿಜಯಪುರದಲ್ಲಿ ನಡೆದ ರಾಜ್ಯಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಯನ್ನು ಕೊಡಗಿನ ಪತ್ರಕರ್ತರಾದ ಪುತ್ತರಿರ ಕರುಣ್ ಕಾಳಯ್ಯ ಹಾಗೂ ಜಗದೀಶ್ ಜೋಡುಬೀಟಿ ಅವರಿಗೆ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ 37ನೇ ಕರ್ನಾಟಕರಾಜ್ಯ ಸಮ್ಮೇಳನದಲ್ಲಿ ಆರ್ಥಿಕ ದುರ್ಬಲ ವರ್ಗದ ಅತ್ಯುತ್ತಮ ವರದಿಗೆ ಬಿ.ಜಿ ತಿಮ್ಮಪ್ಪಯ್ಯ ಪ್ರಶಸ್ತಿ ಯನ್ನು ವಿಜಯ ಕರ್ನಾಟಕ ವರದಿಗಾರ ಜಗದೀಶ್ ಜೋಡುಬೀಟಿ ಪಡೆದರೆ ವೀರಸೇನಾನಿಯ ಬಗೆಗಿನ ಅತ್ಯುತ್ತಮವರದಿಗೆ ಸಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿಗೆ ಶಕ್ತಿವರದಿಗಾರ ಪುತ್ತರಿರ ಕರುಣ್ ಕಾಳಯ್ಯ ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವ ಬಸವನ ಬಾಗೇವಾಡಿ, ಶಾಸಕ ಶಿವಾನಂದ ಪಾಟೀಲ್ ,  ಜಿಲ್ಲಾಧಿಕಾರಿ ಡಾ.ವಿಜಯಮ ಹಾಂತೇಶ ದಾನಮ್ಮ , ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಮಾಜಿ ಶಾಸಕ ಡಾ.ಮಕ್ಬೂಲ್ ಬಾಗವಾನ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಮೊಹ್ಮದ್‌ರಫೀಕ್ ಟಪಾಲ್,ಐಯುಡಬ್ಲೂಜೆಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ ಶೆಟ್ಟಿ ಕರ್ನಾಟಕ ರಾಜ್ಯ ಕಾರ್ ನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಭಾಗವಹಿಸಿದರು.
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಂಘದ ನಿರ್ದೇಶಕ ಮಂಜುನಾಥ್ ಟಿ.ಎನ್. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸವಿತಾ ರೈ, ಪೊನ್ನಂಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್, ಎನ್. ಎನ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಪಳೆಯಂಡ ಪಾರ್ಥ ಚಿಣ್ಣಪ್ಪ, ಕಾರ್ಯದರ್ಶಿ ಪ್ರೇಮ್ ಕುಮಾರ್. ಜೆ, ಹಾಗೂ ಸದಸ್ಯ ಸಂತೋಷ್ ರೈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಕೇರಳದ ಲಾರಿ ಮತ್ತು ಪಿಕ್ ಅಪ್ ವಶ
Next Article ಶ್ರೀಮಂಗಲದಲ್ಲಿ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾವಳಿ : ಸಿ.ವೈ.ಸಿ ಕುಟ್ಟ ತಂಡ ಪ್ರಥಮ

Related Posts

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

ಮೈಸೂರು, NEWS DESK ಫೆ. 11: ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ…

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.