Share Facebook Twitter LinkedIn Pinterest WhatsApp Email ಮಡಿಕೇರಿ ಫೆ.6 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪ ಪಾಲೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ನಾಪೋಕ್ಲುವಿನಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.