Share Facebook Twitter LinkedIn Pinterest WhatsApp Email ಮಡಿಕೇರಿ ಫೆ.7 : ವಿರಾಜಪೇಟೆ ತಾಲ್ಲೂಕು, ಹಾಲುಗುಂದ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅನುದಾನದಲ್ಲಿ ಕೈಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
*ಪುತ್ತೂರು : ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯ ಕಾರ್ಮಿಕರ ವಿಮಾ ಯೋಜನೆ ಕುರಿತು ಕಾರ್ಯಾಗಾರ*April 28, 2025