ಗೋಣಿಕೊಪ್ಪ : ರಸ್ತೆಗೆ ಸ್ವಾಮಿ ವಿವೇಕಾನಂದರ ಹೆಸರು ನಾಮಕರಣ
1 Min Read
ಮಡಿಕೇರಿ ಫೆ.7 : ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕಾಂಕ್ರೀಟಿಕರಣಗೊಂಡ ಸಂತ ಮೈಕಲ್ ಶಾಲೆ ರಸ್ತೆ ಮತ್ತು ಹಳೆ ಪೋಸ್ಟ್ ಆಫೀಸ್ ರಸ್ತೆಗೆ ನೂತನವಾಗಿ ಸ್ವಾಮಿ ವಿವೇಕಾನಂದ ರಸ್ತೆ ಎಂದು ನಾಮಕರಣಗೊಳಿಸಿ, ಶಾಸಕ ಕೆ.ಜಿ.ಬೋಪಯ್ಯ ನೂತನ ರಸ್ತೆಯನ್ನು ಉದ್ಘಾಟಿಸಿದರು.
ಈ ಸಂದರ್ಭ ಗ್ರಾ. ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.