ಗೋಣಿಕೊಪ್ಪಲು ಫೆ 7 : 16ನೇ ಯ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾ.4 ಮತ್ತು 5 ರಂದು ನಡೆಯಲಿದೆ.
ಆ ಸಂದರ್ಭದಲ್ಲಿ ಜಿಲ್ಲೆಯ ಯುವಕವಿಗಳಿಗೆ ಕವಿಗೋಷ್ಠಿಯಲ್ಲಿ ತಮ್ಮ ಕವನ ಪ್ರಸ್ತುತಪಡಿಸಲು ಅವಕಾಶವಿರುತ್ತದೆ. ಆಸಕ್ತರು ಈ ಕೆಳಗೆ ಸೂಚಿಸಿದ ದೂರವಾಣಿ ಸಂಖ್ಯೆಗೆ ದಿನಾಂಕ 12.02.2023ರ ಒಳಗಾಗಿ ತಮ್ಮ ಕವನವನ್ನು ವಾಟ್ಸಪ್ ಮೂಲಕ ಕಳುಹಿಸಿಕೊಡುತಕ್ಕದ್ದು. ಅಥವಾ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳಿಸತಕ್ಕದ್ದು,
ಸ್ವಾಗತ ಸಮಿತಿ, 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕಾಮತ್ ನವಮಿ ಸಭಾಂಗಣ,
ಗೋಣಿಕೊಪ್ಪಲು-571213
ವಾಟ್ಸಾಪ್ ಮೂಲಕ ಕಳಿಸಬೇಕಾದ ದೂರವಾಣಿ ಸಂಖ್ಯೆ ಶೀಲಾ ಬೋಪಣ್ಣ 9945794414, ಟಿ.ಕೆ. ವಾಮನ 7619270529 ಎಂದು ಸ್ವಾಗತ ಸಮಿತಿಯ ಮಹಾ ಪ್ರದಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*