ಮಡಿಕೇರಿ ಫೆ.7 : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು.
ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಂಡಿದ್ದವು. ಈ ಸಂದರ್ಭದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಇತರರು ಇದ್ದರು.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*