ಮಡಿಕೇರಿ ಫೆ.9 : ಮಡಿಕೇರಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಲಾ ಕಿಟ್‍ಗಳನ್ನು ಕಾರ್ಮಿಕ ಮಂಡಳಿಯ ಅರ್ಹ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 6 ರಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿತರಣೆ ಮಾಡಲಾಗುತ್ತದೆ. ಬರುವಂತ ಶಾಲಾ ಕಿಟ್‍ಗಳನ್ನು ಆದ್ಯತೆ ಮೇರೆಗೆ 8 ನೇ ತರಗತಿ ಮಕ್ಕಳಿಗೆ ವಿತರಣೆ ಮಾಡಲು ಕ್ರಮವಹಿಸಲಾಗುತ್ತದೆ.
ಫಲಾನುಭವಿಯ ಗರಿಷ್ಠ 02 ಮಕ್ಕಳಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುತ್ತಿದ್ದು. ಮೊದಲ ಹಂತದಲ್ಲಿ 01 ಮಗುವಿಗೆ ಮಾತ್ರ ಈ ಸೌಲಭ್ಯ ನೀಡಿ ಇತರೆ ಎಲ್ಲಾ ಮಕ್ಕಳಿಗೆ ಸೌಲಭ್ಯ ದೊರೆತ ನಂತರ ಶಾಲಾಕಿಟ್‍ಗಳು ಲಭ್ಯವಿದ್ದಲ್ಲಿ, 2 ನೇ ಮಗುವಿಗೆ ಸೌಲಭ್ಯ ಒದಗಿಸಲಾಗುವುದು. ಪತಿ ಮತ್ತು ಪತ್ನಿ ಇಬ್ಬರು ನೋಂದಾಯಿತ ಕಾರ್ಮಿಕರಾಗಿದ್ದಲ್ಲಿ ಗರಿಷ್ಠ ಎರಡು ಮಕ್ಕಳಿಗೆ ಮಾತ್ರ ಮೇಲಿನ ಕ್ರಮದಲ್ಲೇ ವಿತರಿಸಲು ಕ್ರಮವಹಿಸಲಾಗುತ್ತದೆ ಹೀಗಾಗಿ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. 10 ದಿನಗಳೊಗೆ ಅರ್ಜಿಯನ್ನು ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿಗೆ ಸಲ್ಲಿಸುವಂತೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಅವರು ತಿಳಿಸಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*