Facebook Twitter WhatsApp Email Telegram Copy Link ಮಡಿಕೇರಿ ಫೆ.10 : ಹಿರಿಯ ರಾಜಕಾರಣಿ, ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಟಿ.ಜಾನ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಸಂತಾಪ ಸೂಚಿಸಿದ್ದಾರೆ.
*ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*ಸೆಪ್ಟೆಂಬರ್ 21, 2026