Facebook Twitter WhatsApp Email Telegram Copy Link ಮಡಿಕೇರಿ ಫೆ.11 : ಕಾರ್ಮಿಕ ಇಲಾಖೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕಟ್ಟಡ ಕಾರ್ಮಿಕರ 180 ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಮತ್ತು 77 ಮಕ್ಕಳಿಗೆ ಟ್ಯಾಬ್ ಗಳು ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ ಕಛೇರಿಯಲ್ಲಿ ಪಲಾನುಭವಿಗಳಿಗೆ ವಿತರಿಸಿದರು.
*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*ಆಗಷ್ಟ್ 25, 2026