ಮಡಿಕೇರಿ ಫೆ.11 : ಸಣ್ಣ ನೀರಾವರಿ ಇಲಾಖಾ ಅನುದಾನದಲ್ಲಿ ಪೊನ್ನಂಪೇಟೆ ತಾಲ್ಲೂಕು, ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಮತ್ಯಾನಿಯಲ್ಲಿ ರೂ.1 ಕೋಟಿ 65 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ಚೆಕ್ ಡ್ಯಾಮ್ ಮತ್ತು ರೂ.3 ಕೋಟಿ ಅನುದಾನದಲ್ಲಿ ನೀಟ್ ಕುಂದ್ ನಲ್ಲಿ ನಿರ್ಮಿಸಲಾದ ಸೇತುವೆ ಸಹಿತ ಕಿಂಡಿ ಅಣೆಕಟ್ಟನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.