Facebook Twitter WhatsApp Email Telegram Copy Link ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಕೂಟಿಯಾಲ ಸಂಪರ್ಕ ರಸ್ತೆಗೆ ರೂ.2 ಕೋಟಿ 60 ಲಕ್ಷ ಅನುದಾನ ಸರಕಾರದಿಂದ ಮಂಜೂರಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
*ಬ್ಯಾಂಕ್ ಮ್ಯಾನೇಜರ್ ಅರೆಸ್ಟ್! ಗ್ರಾಹಕರ ಚಿನ್ನಾಭರಣ ಕಳವು ಮಾಡಿ ಬೆಟ್ಟಿಂಗ್ ಆಡುತ್ತಿದ್ದ ಕಿಲಾಡಿ; ತನಿಖೆಯಲ್ಲಿ ಬಯಲಾದ ಸ್ಪೋಟಕ ಸತ್ಯ!*February 16, 2026