Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಇದೇ ಅಲ್ಲವೇ ಅಭಿವೃದ್ಧಿಯೆಂದರೆ !
ಇತ್ತೀಚಿನ ಸುದ್ದಿಗಳು

ಇದೇ ಅಲ್ಲವೇ ಅಭಿವೃದ್ಧಿಯೆಂದರೆ !

February 14, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಮಡಿಕೇರಿ ಫೆ.4 : ಇತ್ತೀಚಿನ ದಿನಗಳನ್ನು ನಾನು ಸೇರಿದಂತೆ ನನ್ನ ಆಪ್ತವಲಯದ ಕೆಲವು ಜನರು ವಿಚಿತ್ರವಾದ  ತೊಂದರೆಗೆ ತುತ್ತಾದೆವು. ಮಡಿಕೇರಿಯಿಂದ ಬೆಂಗಳೂರಿಗೆ ನೈಟ್ ಬಸ್ಸಿನಲ್ಲಿ ಪ್ರಯಾಣಿಸುವಾಗ ಮುಂಜಾನೆ ಐದು ಗಂಟೆಗೆ ಈ ಹಿಂದೆ ತಲುಪುತ್ತಿದ್ದ ಬಸ್ಸುಗಳು ನಮ್ಮನ್ನು ಮುಂಜಾನೆ ಮೂರುಗಂಟೆಯ ಆಸುಪಾಸಿಗೆ ಮೆಜೆಸ್ಟಿಕ್ ತಲುಪಿಸಿ ನಮ್ಮನ್ನು  ತ್ರಿಶುಂಕು ಸ್ಥಿತಿಯಲ್ಲಿ ಇಟ್ಟುಬಿಟ್ಟವು. ಬೆಂಗಳೂರಿನಲ್ಲಿ ಯಾವುದೇ ಸರಕಾರಿ ಕೆಲಸ ಅಥವಾ ವೈಯುಕ್ತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದಿದ್ದರೆ ಮಡಿಕೇರಿಯಿಂದ ನೈಟ್ ಬಸ್ ಹತ್ತಿ ಹೆಚ್ಚಿನ ಶ್ರೀಸಾಮಾನ್ಯರು   ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಾರೆ. ಹೆಂಗಸರಿಗೆ, ಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಈ ರಾತ್ರಿ ಬಸ್ಸಿನ ಪ್ರಯಾಣ ಸಮಸ್ಯೆಯಾಗುತ್ತದೆ. ಸುಮಾರು ಆರರಿಂದ-  ಏಳು ಗಂಟೆಗಳ ಪ್ರಯಾಣದ ನಂತರ ಬೆಂಗಳೂರು ತಲುಪಿದ ಬಳಿಕ ಫ್ರೆಶ್ ಆಗಲು ಹೋಟೆಲು ಅಥವಾ ಅತಿಥಿ ಗೃಹಗಳ ವ್ಯವಸ್ಥೆ ಮಾಡಿಕೊಳ್ಳುವ ಆರ್ಥಿಕ ಹೊರೆಯೂ ಈ  ಜನರ ಮೇಲೆ ಇರುತ್ತಿತ್ತು. ವಾಪಾಸು ಕೊಡಗಿಗೆ ಬರಲು ಮತ್ತೆ ನೈಟ್ ಬಸ್ ಹಿಡಿಯಬೇಕಾಗಿದ್ದರಿಂದ ಎರಡು ರಾತ್ರಿಗಳ ನಿದ್ದೆ ಹಾಳಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಪ್ರಾರಂಭವಾದ ನಂತರ ನಾಲ್ಕುವರೆಯಿಂದ ಐದುಗಂಟೆಯ ಅವಧಿಯಲ್ಲಿ ಬೆಂಗಳೂರು ತಲುಪಬಹುದು. ಮುಂಜಾನೆ ನಾಲ್ಕುವರೆ ಗಂಟೆಗೆ ಒಂದು ಮತ್ತು ಐದು ಗಂಟೆಗೆ ಮತ್ತೊಂದು ಕೆಂಪುಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಇದೆ.   ಮುಂಜಾನೆ ಮಡಿಕೇರಿ ಈ ಬಸ್ಸಿನಲ್ಲಿ ಬಿಟ್ಟರೆ ಹತ್ತು ಗಂಟೆಗೆ ಬೆಂಗಳೂರು ತಲುಪಿ ಅದೇ ದಿನ ತಮ್ಮ ಕೆಲಸ ಮುಗಿಸಿ ಸಂಜೆ ಬೆಂಗಳೂರು ಬಿಟ್ಟರೆ ರಾತ್ರಿ ಮಡಿಕೇರಿಗೆ ಬಸ್ಸಿನಲ್ಲಿ ವಾಪಾಸು ಬರಬಹುದು. ಇದೇ ಅಲ್ಲವೇ ಅಭಿವೃದ್ಧಿಯೆಂದರೆ!
 ಸಂಸದರಾದ ಪ್ರತಾಪ್ ಸಿಂಹನವರು ತಮ್ಮ ದೂರದೃಷ್ಟಿಯಿಂದ  ಛಲ ಬಿಡದ ತ್ರಿವಿಕ್ರಮರಂತೆ ಈ ಯೋಜನೆಯ ಹಿಂದೆ ಬಿದ್ದು ಕಾರ್ಯರೂಪಕ್ಕೆ ತಂದಿರುವುದು ಸಮಾನ್ಯದ ಸಂಗತಿಯಲ್ಲ. ಡೆಹಲಿ ಮೆಟ್ರೋ ಪ್ರಾಜೆಕ್ಟನ್ನು ಕೊಟ್ಟ ಸಮಯದಲ್ಲಿ ಮಾಡಿ ಮುಗಿಸಿದ ಮೆಟ್ರೋ ಮ್ಯಾನ್ ಈ ಶ್ರೀಧರನ್ ಅವರ ಬಯಾಗ್ರಫಿ “ಕರ್ಮಯೋಗಿ” ಓದಿದವರಿಗೆ ಸರಕಾರದ ರೆಡ್ ಟೇಪಿಸಮ್ ನಡುವೆ ಪ್ರಾಜೆಕ್ಟಗಳನ್ನು ಡೆಲಿವರಿ ಮಾಡುವ ಸವಾಲುಗಳು ಅರ್ಥವಾಗಬಹುದು. ಕುಶಾಲನಗರ ಮತ್ತು ಮೈಸೂರು ಚತುಷ್ಪಥ ಕಾಮಗಾರಿಯೂ ಮುಂದಿನ ತಿಂಗಳು ಆರಂಭವಾಗುವು ಸುದ್ದಿಯನ್ನು ಇಂದು ಪತ್ರಿಕೆಗಳಲ್ಲಿ ಓದಿದೆ. ಇನ್ನು ಕೆಲವೇ ವರ್ಷಗಳಲ್ಲಿ ನಾಲ್ಕು ಗಂಟೆಗಳ ಒಳಗೆ ಮಡಿಕೇರಿಯಿಂದ  ಬೆಂಗಳೂರು ತಲುಪುವ ದಿನ ಬರುತ್ತದೆ‌‌. ಇದರಿಂದ ಲಕ್ಷಾಂತರ ಜನರಿಗೆ ಲಾಭವಾಗಲಿದೆ. ಇಲ್ಲಿ ವರ್ಕ್ ಫ್ರಮ್ ಹೋಮ್ ಮಾಡುತ್ತಿರುವ ಸಾವಿರಾರು ಜನರು ವಾರದಲ್ಲಿ ಒಂದೆರಡು ದಿನ ಬೆಂಗಳೂರಿನ ತಮ್ಮ  ಆಫೀಸುಗಳಿಗೆ ಅದೇ ದಿನ ಹೋಗಿ ಬರುವುದೂ ಮುಂದಿನ ದಿನಗಳಲ್ಲಿ ಸಾಧ್ಯವಾಗಲಿದೆ. ಈ  ಕಾವೇರಿ ಎಕ್ಸ್‌ಪ್ರೆಸ್‌ ವೇ ಯೋಜನೆಯನ್ನು  ಕಾರ್ಯರೂಪಕ್ಕೆ ತಂದ ಸಂಸದರಾದ  ಪ್ರತಾಪ್ ಸಿಂಹನವವರ ಮೇಲೆ ಕಾವೇರಿ ತಾಯಿಯ ಆಶೀರ್ವಾದ ಸದಾ ಇರಲಿ.
ಬದಲಾದ ಸನ್ನಿವೇಶದಲ್ಲಿ ನಮ್ಮ ಸಾರಿಗೆ ಇಲಾಖೆಯವರು ರಾತ್ರಿ ಬಸ್ಸುಗಳನ್ನು ಕಡಿಮೆ ಮಾಡಿ ಮುಂಜಾನೆ ಐದು ಗಂಟೆಗೆ ಮಡಿಕೇರಿಯಿಂದ ಬೆಂಗಳೂರಿಗೆ  ಒಂದೆರಡು ವೋಲ್ವೋ ಬಸ್ಸುಗಳನ್ನು ಬಿಟ್ಟರೆ  ಜನರಿಗೆ ಹೆಚ್ಚು ಅನುಕೂಲವಾಗುವುದು‌. ಸ್ಲೀಪರ್ ಕೋಚುಗಳಿಗೆ ವೀಕೆಂಡಿನಲ್ಲಿ ಎರಡು ಸಾವಿರ ರುಪಾಯಿ ತೆತ್ತು ಬರುವ ಸಂಕಷ್ಟಗಳೂ ಕಾಲ ಕ್ರಮೇಣ ಇರುವುದಿಲ್ಲ! ( Maj Kushvanth Kolibailu )
Share. Facebook Twitter Pinterest LinkedIn Tumblr Email WhatsApp
Previous Articleವ್ಯಾಘ್ರನ ದೇಹದಲ್ಲಿ ಗಾಯಗಳು ಗೋಚರ : ಕೂಂಬಿಂಗ್ ನಿಂತಿಲ್ಲ, ಎಚ್ಚರ ಅಗತ್ಯ
Next Article ಪುಲ್ವಾಮದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಮಡಿಕೇರಿಯಲ್ಲಿ ನಮನ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.