Share Facebook Twitter LinkedIn Pinterest WhatsApp Email ಮಡಿಕೇರಿ ಫೆ.15 : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಫೆ.20 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
*ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ : ಇದು ಸಿಎನ್ಸಿಯ ಹೋರಾಟಕ್ಕೆ ದೊರೆತ ಜಯ : ಎನ್.ಯು.ನಾಚಪ್ಪ ಪ್ರತಿಪಾದನೆ*December 23, 2025