Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
  • *ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*
  • *ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*
  • *ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*
  • *ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಆರೋಗ್ಯ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಆರೋಗ್ಯ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಫೆಬ್ರವರಿ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.15 : ತಾಲ್ಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ನೇಮಕ ಮಾಡಲು ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
2019-20ನೇ ಸಾಲಿನ ಭಾರತ ಸಂವಿಧಾನ ಅನುಚ್ಚೇಧ 275(1)ರಡಿ ಇಂಪ್ರೂವಿಂಗ್ ಹೆಲ್ತ್‍ಕೇರ್ ಆಕ್ಸೆಸ್ ಅಮಾಂಗ್ ಅಡ್ವೈಸಿ ಪಾಪ್ಯೂಲೇಷನ್ಸ್ (Improving healthcare access among Adivasi populations)    ಕಾರ್ಯಕ್ರಮದ ಅಂಗವಾದ ಟ್ರೈಬಲ್ ಹೆಲ್ತ್ ನ್ಯಾವಿಗೇಷನ್ ಮಾಡೆಲ್  (Tribal Health Navigation Model)   ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿಗೆ ಒಬ್ಬರಂತೆ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಒಬ್ಬ ಜಿಲ್ಲಾ ಮಟ್ಟದ ಆದಿವಾಸಿ ಆರೋಗ್ಯ ಸಂಯೋಜಕ ಹುದ್ದೆಗೆ ಕಂಪ್ಯೂಟರ್ ಜ್ಞಾನವುಳ್ಳ 21 ರಿಂದ 40 ವರ್ಷ ವಯೋಮಿತಿ ಒಳಗಿರುವ ಜೇನು ಕುರುಬ, ಕಾಡು ಕುರುಬ, ಸೋಲಿಗ, ಯರವ, ಕೊರಗ, ಪಣಿಯ, ಮುಂತಾದ ಅರಣ್ಯಾದಾರಿತ ಆದಿವಾಸಿ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.(ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ) ಈ ನೇಮಕವು 3 ವರ್ಷಗಳವರೆಗೆ ತಾತ್ಕಾಲಿಕವಾಗಿದ್ದು ಸರ್ಕಾರದ ಮುಂದಿನ ಆದೇಶಗಳಿಗೆ ಒಳಪಟ್ಟಿರುತ್ತದೆ.
ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹುದ್ದೆ ವಿರಾಜಪೇಟೆಯಲ್ಲಿ 1 ಹುದ್ದೆ ಹಾಗೂ ಸೋಮವಾರಪೇಟೆಯಲ್ಲಿ 1 ಹುದ್ದೆ ಮಾಸಿಕ ವೇತನ 12 ಸಾವಿರ ಆಗಿರುತ್ತದೆ. ಆದಿವಾಸಿ ಆರೋಗ್ಯ ಸಂಯೋಜಕರು ಕೊಡಗು ಜಿಲ್ಲೆಯಲ್ಲಿ 1 ಹುದ್ದೆ ಇದ್ದು ತಿಂಗಳಿಗೆ 15 ಸಾವಿರ ವೇತನವಿರುತ್ತದೆ.
ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರೋಗ್ಯ/ಸಮಾಜ ಸೇವೆ ವಿಷಯದಲ್ಲಿ ಪದವಿ ಇದ್ದರೆ ಹೆಚ್ಚಿನ ಮಾನ್ಯತೆ, ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವ ಇದ್ದವರಿಗೆ ಹೆಚ್ಚಿನ ಮಾನ್ಯತೆ ನೀಡಲಾಗುವುದು. ಆರೋಗ್ಯ ಸೇವೆಗಳಿಗೆ ಸಂಭಂಧಿಸಿದಂತೆ ಡಿಪ್ಲೊಮೋ ಪಡೆದಿರುವವರು ಸಹ ಈ ಹುದ್ದೆಗೆ ಅರ್ಹತೆ ಪಡೆದಿರುತ್ತಾರೆ.

ತಾಲ್ಲೂಕು ಆದಿವಾಸಿ ಆರೊಗ್ಯ ಕಾರ್ಯಕರ್ತೆ ಹುದ್ದೆಗೆ ಆರೋಗ್ಯ ಸೇವೆಗಳಿಗೆ ಸಂಭಂಧಿಸಿದಂತೆ ಡಿಪ್ಲೊಮೋ ಇನ್) Auxiliary Nurse Midwifery (ANM) and general nursing and Midwifery ( GNM   ಪಡೆದಿರಬೇಕು.
ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಇದ್ದರೆ ಹೆಚ್ಚಿನ ಮಾನ್ಯತೆ. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಹೆಚ್ಚಿನ ಮಾನ್ಯತೆ ನೀಡಲಾಗುವುದು. ಅಭ್ಯರ್ಥಿಯು ಸ್ಥಳೀಯರಾಗಿರಬೇಕು ಅಥವಾ ನಿರ್ದಿಷ್ಟ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರಬೇಕು.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಅವರ ಕಚೇರಿಯಿಂದ ಪಡೆದು ಮಾರ್ಚ್, 13 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ…

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026

*ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 31, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*

ಮಾರ್ಚ್ 31, 2026

*ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*

ಮಾರ್ಚ್ 31, 2026

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026

*ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.