ಮಡಿಕೇರಿ ಫೆ.16 : 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಇದೇ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿ ಏರ್ಪಡಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ದಿನಾಂಕ 18.02.2023ರ ಒಳಗಾಗಿ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಕವನವನ್ನು ವಾಟ್ಸಪ್ ಮೂಲಕ ಈ ಸಂಖ್ಯೆಗಳಿಗೆ 9945794414, 7619270529 ಕಳುಹಿಸಬಹುದೆಂದು ಸಮ್ಮೇಳನ ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೇರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











