ಮಡಿಕೇರಿ ಫೆ.18 : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಫೆ.20 ರಂದು ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಡಿಕೇರಿ ಉಪ ವಿಭಾಗ (ಮಡಿಕೇರಿ ತಾಲ್ಲೂಕು) ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*