Share Facebook Twitter LinkedIn Pinterest WhatsApp Email ಗ್ವಾಲಿಯರ್: ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಕಾರ್ಗೋ ವಿಮಾನವು ಇಂದು ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ತಂದಿದೆ. ಚೀತಾಗಳು ಭಾರತಕ್ಕೆ ಮರು ಪರಿಚಯಿಸುವ ಅಂತರ್ ಸರ್ಕಾರಿ ಒಪ್ಪಂದದ ಭಾಗವಾಗಿ 12 ದಕ್ಷಿಣ ಆಫ್ರಿಕಾದ ಚಿರತೆಗಳು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಆಗಮಿಸಿವೆ.