ಮಡಿಕೇರಿ ಫೆ.20 : ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚು- ವೆಚ್ಚಗಳ ಲೆಕ್ಕಪತ್ರವನ್ನು ಸಮ್ಮೇಳನದ ಹಣಕಾಸು ಉಪ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಂಡಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಮೂರ್ತಿ, ವಿವಿಧ ಸಮಿತಿಯ ಪ್ರಮುಖರಾದ ಕೆ.ಪಿ.ಚಂದ್ರಕಲಾ, ಎಂ.ವಿ.ನಾರಾಯಣ, ಎಚ್.ಬಿ.ಲಿಂಗಮೂರ್ತಿ, ವಿ.ಎಸ್.ಆನಂದಕುಮಾರ್, ವಿವಿಧ ಸಮಿತಿಯ ಅಧ್ಯಕ್ಷರು ಹಾಗೂ ಸಂಚಾಲಕರು, ಪದಾಧಿಕಾರಿಗಳು, ಇತರರು ಪಾಲ್ಗೊಂಡಿದ್ದರು.