Facebook Twitter WhatsApp Email Telegram Copy Link ಮಡಿಕೇರಿ ಫೆ.20 : ತೊರೆನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.
*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*ಆಗಷ್ಟ್ 25, 2026