Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕಾವಾಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ : ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಸುಜಾ ಕುಶಾಲಪ್ಪ ಸಲಹೆ
ಇತ್ತೀಚಿನ ಸುದ್ದಿಗಳು

ಕಾವಾಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ : ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಸುಜಾ ಕುಶಾಲಪ್ಪ ಸಲಹೆ

February 21, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.21 : ಸರ್ಕಾರ ಕೊಡಗು ಜಿಲ್ಲೆಯ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಿದೆ. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಕೋವಿಡ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದೀಗ ಚೇತರಿಸಿಕೊಳ್ಳುತ್ತಿದೆ. ಪ್ರಮುಖ ಆರ್ಥಿಕ ವಹಿವಾಟುಗಳು ನಡೆಯುತ್ತಿದ್ದು ದೇಶ, ರಾಜ್ಯ ಮುಂಚೂಣಿಯತ್ತ ಸಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅಭಿಪ್ರಾಯಪಟ್ಟರು.
ವಿಶೇಷ ಅನುದಾನದ ರೂ. 1 ಕೋಟಿ ಪ್ಯಾಕೇಜ್‍ನಡಿಯಲ್ಲಿ ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಕಾವಾಡಿಯಲ್ಲಿನ ಕುಟ್ಟಂಡ ಐನ್ ಮನೆ(ಬಲ್ತೇರಿ) ಗೆ ತೆರಳುವ ರಸ್ತೆಗೆ 23 ಲಕ್ಷ ವೆಚ್ಚದ ನೂತನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಲವೆ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳಿಯರು ಸಹಕಾರ ನೀಡಬೇಕು, ಪ್ರತಿಯೊಬ್ಬರಿಗು ಬದುಕಲು ಮನೆ ಅವಶ್ಯವಿದೆ, ಹಾಗೆ ವಿದ್ಯುತ್, ಕುಡಿಯುವ ನೀರು ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿ ಕೊಡುವುದಾಗಿ ತಿಳಿಸಿದರಲ್ಲದೆ 75 ವರ್ಷದಲ್ಲಿ 60 ವರ್ಷ ಕಾಂಗ್ರೇಸ್ ಆಳಿದೆ. ಆದರೆ ಈಗ ಗ್ರಾಮೀಣ ಪ್ರದೇಶಗಳು ಅಭಿವೃದ್ದಿ ಹೊಂದಿದೆ. ಮೋದಿ ಆಡಳಿತ ಸುಭದ್ರ ಆಡಳಿತವಾಗಿರುವುದರಿಂದ ದೇಶ ವಿಧೇಶಗಳಲ್ಲಿ ಜನಮನ್ನಣೆ ಗಳಿಸಲು ಸಾಧ್ಯವಾಗಿದೆ. ಹಾಗೆಯೇ ರಾಜ್ಯ ಸರಕಾರ ಕೊಡಗಿನ ಅಭಿವೃದ್ದಿ ದೃಷ್ಟಿಯಿಂದ ಬಹಳಷ್ಟು ಅನುದಾನಗಳನ್ನು ಒದಗಿಸಿಕೊಟ್ಟು ಸಹಕರಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದರು.
ಬಿಜೆಪಿ ಪ್ರಮುಖರಾದ ಮಾಚಿಮಂಡ ಸುವಿನ್ ಗಣಪತಿ ಮಾತನಾಡಿ ಗ್ರಾಮಗಳಲ್ಲಿ ಅತಿ ಹೆಚ್ಚು ಮಳೆ ಬೀಳುವ ಕಾರಣ ಇಲ್ಲಿನ ಗ್ರಾಮೀಣ ಭಾಗದ ರಸ್ತೆಗಳಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಸುಜಾ ಕುಶಾಲಪ್ಪ ಅವರು ತಮ್ಮ ಜನಪರ ಕಾಳಜಿಯಿಂದ ವಿಶೇಷ ಮುತುವರ್ಜಿ ವಹಿಸಿ ಸರಕಾರದಿಂದ ಕೊಡಗಿಗೆ ವಿಶೇಷ ಅನುದಾನ ತಂದು ಗ್ರಾಮದ ರಸ್ತೆಗಳನ್ನು ಅಭಿವೃದ್ದಿ ಪಡಿಸಲು ಶ್ರಮ ವಹಿಸಿದ್ದಾರೆ. ಆದಷ್ಟು ಬೇಗ ರಸ್ತೆ ಕಾಮಗಾರಿ ಪ್ರಾರಂಭಗೊಂಡು ಸಾರ್ವಜನಿಕ ಬಳಕೆಗೆ ಅವಕಾಶವಾಗಲಿದೆ. ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಲಿದೆ. ಈ ನಿಟ್ಟಿನಲ್ಲಿ ಸ್ಥಳೀಯರು ಸಹ ಸಹಕರಿಸಬೇಕು ಎಂದು ಹೇಳಿದರು.

ಗುದ್ದಲಿ ಪೂಜೆ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಬಿ. ನಾಣಯ್ಯ, ಹಾಗೂ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರು, ಕಾವಾಡಿಚಂಡ ಗಣಪತಿ, ಕುಟ್ಟಂಡ ಕುಟುಂಬದ ಪಟ್ಟೆದಾರರು, ಕುಟುಂಬಸ್ಥರು, ಗುತ್ತಿಗೆದಾರರಾದ ಧನು, ಹಾಗೂ ವಿನು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿ : ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನು ನೇರವಾಗಿ ಭೇಟಿ ಮಾಡಲು ಅವಕಾಶ : ಅರ್ಜಿ ವಿಲೇವಾರಿ ಪ್ರಕ್ರಿಯೆ ಪಾರದರ್ಶಕ
Next Article ಪ್ರಬಾರ ಉಪಕುಲಪತಿಯಾಗಿ ವಿಜಯ್ ಪೂಣಚ್ಚ ನೇಮಕ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.