ಮಡಿಕೇರಿ ಫೆ.21 : ಮೊದ್ದೂರು ಗ್ರಾಮದಲ್ಲಿ ಡಿ.ಬ್ಲಾಕ್ ಗ್ರಾಮದ 2 ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಾಮಗಾರಿ ಪರಿಶೀಲನೆಗೆ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಗ್ರಾ.ಪಂ ಅಧ್ಯಕ್ಷ ರು, ಉಪಾಧ್ಯಕ್ಷ ಹಾಗೂ ಸದಸ್ಯರು ಮತ್ತು ಅಧಿಕಾರಿಯೊಂದಿಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದು ಚರ್ಚೆಯಲ್ಲಿ ತೊಡಗಿರುವುದು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು ಇದ್ದರು.