ಮಡಿಕೇರಿ ಫೆ.22 : 66/11ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮೇಕೇರಿ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಮೇಕೇರಿ, ಕಡಗದಾಳು, ಅರ್ವತೋಕ್ಲು, ಬಿಳಿಗೇರಿ, ಹಾಕತ್ತೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
Breaking News
- *ಕನ್ನಡ ಸಾಹಿತ್ಯ ಭವನ ನಿರ್ಮಾಣ : ಅಗತ್ಯ ಸಹಕಾರಕ್ಕೆ ಕೊಡಗು ಜಿಲ್ಲಾ ಕ.ಸಾ.ಪ ಮನವಿ*
- *ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ‘ಅರೆ ವಿಶೇಷ ಕೊಠಡಿ’ ಉದ್ಘಾಟನೆ : ಎಲ್ಲರಿಗೂ ಎಲ್ಲೆಡೆ ಆರೋಗ್ಯ ಸೌಲಭ್ಯ ದೊರೆಯಲಿ : ಶಾಸಕ ಡಾ.ಮಂತರ್ ಗೌಡ*
- *ಬೃಹತ್ ಭೂಪರಿವರ್ತನೆ, ಭೂವಿಲೇವಾರಿ, ಲೇಔಟ್, ಮೆಗಾ ಟೌನ್ಶಿಪ್ಗೆ ವಿರೋಧ : ಕಡಂಗದಲ್ಲಿ ಸಿಎನ್ಸಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
- *ಡಿ.8 ರಂದು ಮಡಿಕೇರಿಯಲ್ಲಿ ಸಂಸದರ ನೂತನ ಕಚೇರಿ ಆರಂಭ*
- *ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*
- *ಕರಿಕೆ ಬಿಜೆಪಿ ಶಕ್ತಿ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ*
- *ವೀರ ಸೇನಾನಿಗಳಿಗೆ ಅಗೌರವ : ಡಿ.6ರಂದು ಮಡಿಕೇರಿಯಲ್ಲಿ ಮಾಜಿ ಸೈನಿಕರಿಂದ ಪ್ರತಿಭಟನೆ*
- *‘ಸ್ವಾಭಿಮಾನಿ’ ಸಮಾವೇಶದಲ್ಲಿ ಕೊಡಗಿನಿಂದ 8 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ*
- *ಚೇಶೈರ್ ಹೋಮ್ ಶಾಲೆಯ ಮುಖ್ಯಶಿಕ್ಷಕ ಶಿವರಾಜ್ ಗೆ ಸನ್ಮಾನ*