Share Facebook Twitter LinkedIn Pinterest WhatsApp Email ಬೆಂಗಳೂರು ಫೆ.24 : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್- 2023 ಕ್ರಿಕೆಟ್ ಪಂದ್ಯಾವಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಹಾಗೂ ಕನ್ನಡ ಚಲನಚಿತ್ರರಂಗದ ಖ್ಯಾತ ನಟರು ಹಾಜರಿದ್ದರು.