Share Facebook Twitter LinkedIn Pinterest WhatsApp Email ಚೆಟ್ಟಳ್ಳಿ ಫೆ.25 : ಚೆಟ್ಟಳ್ಳಿ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಫೆ.28 ರಂದು 48ನೇ ದಿನದ ಮಂಡಳ ಪೂಜೆ ಜರುಗಲಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ. ಬೆಳಿಗ್ಗೆ 7 ಗಂಟೆ ಯಿಂದ ಗಣಪತಿ ಹೋಮ, ನವಕಕಲಶ ಪೂಜೆ, ಸಂಜೆ 7.30ಕ್ಕೆ ದೀಪರಾಧನೆ, ಮಹಾಪೂಜೆ, ಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆ.
*ಚಿತ್ರದುರ್ಗ ಬಸ್ ಅಪಘಾತ : ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ.ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ*December 25, 2025