ಮಡಿಕೇರಿ ಫೆ.27 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ ಶ್ರೀ ಸವಿತಾ ಮಹರ್ಷಿ ಜಯಂತಿ ‘ ಹಾಗೂ ತಾಲೂಕು ಸವಿತಾ ಸಮಾಜದ ಜಿಲ್ಲಾ ಮಟ್ಟದ ಕ್ರೀಡೋತ್ಸವಕ್ಕೆ ಶಾಸಕ ಕೆ.ಜಿ.ಬೋಪಯ್ಯ ಪಂದ್ಯಾವಳಿಗೆ ಚಾಲನೆ ನೀಡಿದರು.
ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಕೋರಿದರು.









