ಮಡಿಕೇರಿ ಮಾ.1 :ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮುದಾಯ ಚಟುವಟಿಕೆಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನ/ ಡಾ.ಬಾಬು ಜಗಜೀವನ ರಾಂ ಭವನ/ ಮಹರ್ಷಿ ವಾಲ್ಮೀಕಿ ಭವನ ಮತ್ತು ಇತರೇ ಸಮುದಾಯಗಳ ಭವನ ನಿರ್ಮಾಣದ ಉದ್ದೇಶ ಮತ್ತು ಅಗತ್ಯ ಸೌಲಭ್ಯಗಳನ್ನು ಪರಿಗಣಿಸಿ, ವೆಚ್ಚದ ಮೊತ್ತವನ್ನು ಪರಿಷ್ಕರಿಸಿ 2019 ರ ಮಾರ್ಚ್, 25 ರ ಆದೇಶದಲ್ಲಿ ಪರಿಸ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ.
ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 75 ಲಕ್ಷ ರೂ.ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*