Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿ : ಮಹಾತ್ಮ ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆ
ಇತ್ತೀಚಿನ ಸುದ್ದಿಗಳು

ಮಡಿಕೇರಿ : ಮಹಾತ್ಮ ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆ

March 2, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.2 :  ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ ಸರ್ವೆ ನಂ.471/1 ರಲ್ಲಿ 0.12 ಎಕರೆ ಮತ್ತು ಸರ್ವೆ ನಂ.471/4 ರಲ್ಲಿ 0.20 ಎಕರೆ ಜಾಗವನ್ನು ಸರ್ವೆಯಿಂದ ಗುರುತಿಸಿದ ನಕಾಶೆಯಂತೆ ಗಾಂಧೀಜಿ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ರೂ.50 ಲಕ್ಷ ವನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಮೂಲಕ ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ.
ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ರೂ.50 ಲಕ್ಷ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿಯಲ್ಲಿ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ಬಿಡುಗಡೆ
Next Article ಕುಶಾಲನಗರ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

Recommended: Website design development company services in Mangalore Forex Trading Teacher in India

Related Posts

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ…

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.