Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ : : ಕ್ರೀಡೆಯನ್ನು ಶಿಸ್ತಿನಿಂದ ಮುನ್ನಡೆಸಲು ಗಣ್ಯರ ಕರೆ
ಇತ್ತೀಚಿನ ಸುದ್ದಿಗಳು

ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ : : ಕ್ರೀಡೆಯನ್ನು ಶಿಸ್ತಿನಿಂದ ಮುನ್ನಡೆಸಲು ಗಣ್ಯರ ಕರೆ

March 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು  ಮಾ.6 :  ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹೊದವಾಡ ಓಯಸಿಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ 19ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಗಣ್ಯರು ಚಾಲನೆ ನೀಡಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ ಕಳೆದ 19ವರ್ಷದಿಂದ ಮುಸ್ಲಿಂ ಸಮುದಾಯದ ಜನಾಂಗವನ್ನು ಒಗ್ಗೂಡಿಸಲು ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರೋದು ಶ್ಲಾಘನೀಯ ಎಂದರು. ಕ್ರೀಡಾಕೂಟವನ್ನು ಆಯೋಜಿಸುವುದು ಮುಖ್ಯವಲ್ಲ ಆದರೆ ಅದನ್ನು ಕೊನೆಯವರೆಗೆ ಶಿಸ್ತಿನಿಂದ ಮುನ್ನಡೆಸುವುದು ಬಹಳ ಮುಖ್ಯ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರೀಡಾಕೂಟ ಮುನ್ನಡೆಯಲಿ ಎಂದು ಶುಭಹಾರೈಸಿದರು.

ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ  ಶಿವಣ್ಣ ಮಾತನಾಡಿ, ಕ್ರೀಡೆ ಎಂಬುದು ಮನುಷ್ಯ ಜೀವನದ ಒಂದು ಭಾಗ. ಕ್ರೀಡೆಯಿಂದ ಮನುಷ್ಯ ಸದೃಢರಾಗಬಹುದು, ಕ್ರೀಡೆಯಲ್ಲಿ ಯಾವುದೇ ಧರ್ಮವನ್ನು ಕಾಣಲು ಸಾಧ್ಯವಿಲ್ಲ, ಕ್ರೀಡೆಯಲ್ಲಿ ಸೋತಾಗ ಕುಗ್ಗುವ ಮತ್ತು ಗೆದ್ದಾಗ ಹಿಗ್ಗುವ ಮನೋಭಾವನೆಯನ್ನು ಇಟ್ಟುಕೊಳ್ಳದೆ ಸೋಲೇ ಗೆಲುವಿನ ಮೆಟ್ಟಿಲು ಎಂಬ ಭಾವನೆಯಿಂದ ಕ್ರೀಡೆಯಲ್ಲಿ ಮುನ್ನಡೆಯಬೇಕೆಂದು ಸಲಹೆ ನೀಡಿದರು.

ಜಿಲ್ಲಾ ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಮಾತನಾಡಿ, ಒಬ್ಬ ಮನುಷ್ಯ ಆರೋಗ್ಯವಾಗಿರಲು ಕ್ರೀಡೆ ಬಹಳ ಮುಖ್ಯ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಜ್ಯಾತ್ಯಾತೀತವಾದ ನಮ್ಮ ದೇಶದ ಐಕ್ಯತೆಯನ್ನು ಉಳಿಸಬೇಕಾದರೆ ನಾನು ದೇಶದ ಒಬ್ಬ ಉತ್ತಮ ಪ್ರಜೆ ಎಂಬ ದೃಢ ನಿರ್ಧಾರ ನಮಗೇಬೇಕು. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ವಿಷಯದಲ್ಲಿ ಜಾತಿ, ಧರ್ಮವನ್ನು ಎತ್ತಿಕಟ್ಟುವ ಸನ್ನಿವೇಶ ಉದ್ಭವವಾಗಿದೆ. ಆದರೆ ಇದನ್ನು ಕ್ರೀಡೆಯಲ್ಲಿ ಕಾಣಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಕೆ.ಎ.ಹ್ಯಾರಿಸ್, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಹಾರಿಸ್ ಕೊಳಕೇರಿ, ಪ್ರಸ್ತಾವಿಕವಾಗಿ ಮಾತನಾಡಿ ಕ್ರೀಡಾಪಟುಗಳಿಗೆ ಶುಭ ಕೋರಿದರು.

ಕ್ರೀಡಾಕೂಟದ ಧ್ವಜಾರೋಹಣವನ್ನು ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ರಶೀದ್ ಎಡಪಾಲ ನೆರವೇರಿಸಿದರು.

ಪಂದ್ಯಾವಳಿಯಲ್ಲಿ ಸುಮಾರು 92 ತಂಡಗಳು ಭಾಗವಹಿಸಲಿದ್ದು,ಪಂದ್ಯಾವಳಿಯು ಮಾ.4 ರಿಂದ 12ರವರೆಗೆ ನಡೆಯಲಿದೆ.

ಈ ಸಂದರ್ಭ ಓಯಸಿಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಶಾಫಿ ಕೊಟ್ಟಮುಡಿ, ಕಾರ್ಯದರ್ಶಿ ಶಿಹಾಬುದ್ದೀನ್, ಅಶ್ರಫ್ ತಕ್ಕಪಳ್ಳಿ, ರೆಹಮಾನ್, ಸು ಹೈಲ್,ಪ್ರಮುಖರಾದ ರಜಾಕ್ ಎಡಪಾಲ, ಹಾರಿಸ್ ಲಾರ ಮಡಿಕೇರಿ, ಮುಜೀಬ್ ಮೂರ್ನಾಡ್, ನಿರ್ಮಲ್ ಫುಡ್ ಪ್ರಾಡಕ್ಟ್ ಎಂಡಿ ಮಧು, ಓಯಸಿಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಪದಾಧಿಕಾರಿಗಳು ಮತ್ತಿತರ ಪ್ರಮುಖರು ಹಾಗೂ ಜಿಲ್ಲೆಯ ವಿವಿಧ ತಂಡಗಳ ನಾಯಕರು,ಸದಸ್ಯರು ಮತ್ತಿತರರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು  

Share. Facebook Twitter Pinterest LinkedIn Tumblr Email WhatsApp
Previous Articleಮೇಕೇರಿ : ಸ್ವಾಗತ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Next Article ಸೋಮವಾರಪೇಟೆಯಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ : 8 ತಂಡಗಳು ಕ್ವಾಟರ್ ಫೈನಲ್ ಗೆ ಪ್ರವೇಶ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.