Share Facebook Twitter LinkedIn Pinterest WhatsApp Email ಮಡಿಕೇರಿ ಮಾ.6 : ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ. 1 ಕೋಟಿ ಅನುದಾನದಲ್ಲಿ ನಿರ್ಮಾಣವಾದ ವಿವಿಧ ರಸ್ತೆಗಳನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ನಂತರ ಸ್ಥಳೀಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
*ನನ್ನ ಕಲ್ಪನೆಯ ಸ್ವಚ್ಛ ಕೊಡಗು ಪ್ರಬಂಧ ಸ್ಪರ್ಧೆ : ಕೊಡಗು ವಿದ್ಯಾಲಯದ ವಿದ್ಯಾರ್ಥಿ ಎಂ.ರುಶಿಲ್ ಪ್ರಥಮ*December 19, 2025
*ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ : ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ*December 19, 2025