Share Facebook Twitter LinkedIn Pinterest WhatsApp Email ನಾಪೋಕ್ಲು ಮಾ.6: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪದ ಬೊಳಿಬಾಣೆ ಎಂಬಲ್ಲಿ ನಡೆದಿದೆ. ಪಾದಚಾರಿಯೊಬ್ಬರು ಅಡ್ಡ ಬಂದ ಪರಿಣಾಮ ಕೊಳಕೇರಿ ಗ್ರಾಮದ ಕಾರು ಪಾಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026