ಮಡಿಕೇರಿ ಮಾ.7 : ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಾAಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು 400 ಗ್ರಾಂ ಗಾಂಜಾ ಸಹಿತ ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30) ಎಂಬಾತನನ್ನು ವಶಕ್ಕೆ ಪಡೆದರು.
ಡಿವೈಎಸ್‌ಪಿ ನಿರಂಜನ್ ರಾಜೇ ಅರಸ್, ಸಿಪಿಐ ವಸಂತ್.ಕೆ.ಎಂ, ಪಿಎಸ್‌ಐ ಸಿದ್ದರಾಜು ಟಿ. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಇವರ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬoದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಎಸ್‌ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲವೆoದು ಹೇಳಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*