ಮಡಿಕೇರಿ ಮಾ.9 : ಕೆದಕಲ್ ಶ್ರೀ ಭದ್ರಕಾಳೇಶ್ವರಿ ದೇವಾಲಯದ ವಾರ್ಷಿಕೋತ್ಸವವು ಮಾ.12 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿ, ದೇವರ ದರ್ಶನ ಹಾಗೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.









