ಮಡಿಕೇರಿ ಮಾ.9 : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 2 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್, 12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂ:8310687707, ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದಾಗಿದೆ. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*