ಮಡಿಕೇರಿ ಮಾ.9 : ಭಾಗಮಂಡಲ ಗ್ರಾ.ಪಂ.ಗೆ ಮಹಾರಾಷ್ಟ್ರದ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ RDPR ಅಧಿಕಾರಿಗಳು, ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಭೋಧಕರು, SBM ನ ಸಂಯೋಜಕರು ಅಧ್ಯಾಯನ ಪ್ರವಾಸದ ಭಾಗವಾಗಿ ಭೇಟಿ ನೀಡಿ ಪಂಚಾಯತ್ ಕಾರ್ಯ ವೈಖರಿ ಬಗ್ಗೆ ಮಾಹಿತಿ ಪಡೆದರು.
ನಂತರ ದ್ರವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ತೆರಳಿ ವೀಕ್ಷಿಸಿದರು.








