Share Facebook Twitter LinkedIn Pinterest WhatsApp Email ಮಡಿಕೇರಿ ಮಾ.10 : ಮಡಿಕೇರಿ ಭಗವತಿ ನಗರದ ನಂ. 2769ನೇ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕ ಕೆ.ಜಿ.ಬೋಪಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
*ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ಗಳ ನಿಷೇಧ : ಆದೇಶ ಪುನರ್ ಪರಿಶೀಲನೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ*December 26, 2025