ಮಡಿಕೇರಿ ಮಾ.11 : ಮಡಿಕೇರಿಯ ಬಸ್ ತಂಗುದಾಣವೊAದರ ಬಳಿ ಆನೆಯ ಕಾಲು ಮೂಳೆ, ಗಜಮುತ್ತುವಿನಂತೆ ಇರುವ ಮೊಟ್ಟೆಯಾಕಾರದ ಮೂರು ವಸ್ತುಗಳು ಮತ್ತು ಗಜಮುತ್ತುವಿನಂತೆ ಇರುವ ಮುತ್ತುವೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿ ನಿಜಾಮುದ್ದಿನ್ ಎಂಬಾತನನ್ನು ವಶಕ್ಕೆ ಪಡೆದರು.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ಅವರ ನಿರ್ದೇಶನದಂತೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್ ಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್, ಮೋಹನ, ಕಾನ್ಸ್ಟೇಬಲ್ ಗಳಾದ ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆ ನಡೆಸಿದರು.
Breaking News
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*