ಧರ್ಮಸ್ಥಳ ಮಾ.14 : ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ.
ಮಾ.16 ರಂದು ರಾತ್ರಿ 8 ರಿಂದ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ.
ಮಾ.18 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ.









