Share Facebook Twitter LinkedIn Pinterest WhatsApp Email ಮಡಿಕೇರಿ ಮಾ.14 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲು ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಖಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಿರುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.