ಮಡಿಕೇರಿ ಮಾ.14 : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯು ‘ಶುದ್ಧ ಶಕ್ತಿ ಪರಿವರ್ತನೆ’ ಮಾ.15 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ರೇಣುಕಾಂಭ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ, ಕುಶಾಲನಗರ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎ.ಎ.ಚಂಗಪ್ಪ, ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕಾಳೇಗೌಡ, ವಕೀಲರಾದ ನಿರಂಜನ್ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*