Share Facebook Twitter LinkedIn Pinterest WhatsApp Email ಮಡಿಕೇರಿ ಮಾ.16 : ಮದೆ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ 1.15 ಕೋಟಿ ಅನುದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಇದೇ ಸಂದರ್ಭ ಪೂರ್ಣಗೊಂಡ ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿದರು.