ಮಡಿಕೇರಿ ಮಾ.16 : ಯುವ ಪತ್ರಕರ್ತ ಹಾಗೂ ಬರಹಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರ, ಮಾವನ ಮಗಳ ಪತಿ ಕಬಡಕ್ಕೇರಿ ಮುಸ್ಲಿಂ ಜಮಾಹತ್ ಕಮಿಟಿ ಕಾರ್ಯದರ್ಶಿ ಹಾಶಿಮ್ ಕಬಡಕ್ಕೇರಿ ಅನಾರೋಗ್ಯದಿಂದ ನಿಧಾನರಾಗಿದ್ದಾರೆ.
ಇವರ ಹೆಸರಿನಲ್ಲಿ ಶುಕ್ರವಾರ ಮಯ್ಯತ್ ನಮಾಜ್ ಹಾಗೂ ಕುರುಆನ್ ಪಠಿಸಿ, ವಿಶೇಷ ದುಆ ಮಾಡಬೇಕಾಗಿ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮನವಿ ಮಾಡಿದ್ದಾರೆ.







