Facebook Twitter WhatsApp Email Telegram Copy Link ಮಡಿಕೇರಿ ಮಾ.17 : ನಗರಸಭೆಯ 2023-24ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 20 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಕೌನ್ಸಿಲ್ ವಿಶೇಷ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*ಜೂನ್ 4, 2026