ನಾಪೋಕ್ಲು ಮಾ.18 : ತೋಟಗಾರಿಕಾ ಇಲಾಖೆಯಿಂದ 4.50 ಲಕ್ಷ ರೂ.ವೆಚ್ಚದ ಬೇತು ಸಂಪರ್ಕ ರಸ್ತೆ ಕಾಮಗಾರಿಗೆ ನಾಪೋಕ್ಲು ಬಿಜೆಪಿ ಶಕ್ತಿಕೇಂದ್ರದಿಂದ ಭೂಮಿಪೂಜೆ ನೆರವೇರಿಸಲಾಯಿತು.
ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮಡಿಕೇರಿ ಬಿಜೆಪಿ ತಾಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಎ.ಮನುಮಹೇಶ್, ಮಡಿಕೇರಿ ಬಿಜೆಪಿ ತಾಲೂಕು ರೈತಮೋರ್ಚಾ ಅದ್ಯಕ್ಷ ಶಿವಚಾಳಿಯಂಡ ಜಗದೀಶ್, ಬೇತು ಗ್ರಾಮದ ಬೂತ್ ಅದ್ಯಕ್ಷ ಚೋಕಿರ ಸಜಿತ್, ಚೋಕಿರ ಪ್ರಭು, ಅಜ್ಜೇಟಿರ ಬೋಪಣ್ಣ, ಕೇಲೇಟಿರ ರವಿ, ಕಂಗಾಂಡ ಜಾಲಿ ಹಾಗೂ ಗುತ್ತಿಗೆದಾರ ವಿನಾಯಕ ಇದ್ದರು.
ವರದಿ : ದುಗ್ಗಳ ಸದಾನಂದ.








