Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಬಿರುನಾಣಿಯಲ್ಲಿ 3ನೇ ವರ್ಷದ ಶೂಟಿಂಗ್ ಸ್ಪರ್ಧೆ : ಕೋವಿ ಹಕ್ಕು ಅಭಾದಿತವಾಗಿ ಮುಂದುವರಿಯಬೇಕು : ಎನ್.ಯು.ನಾಚಪ್ಪ
ಇತ್ತೀಚಿನ ಸುದ್ದಿಗಳು

ಬಿರುನಾಣಿಯಲ್ಲಿ 3ನೇ ವರ್ಷದ ಶೂಟಿಂಗ್ ಸ್ಪರ್ಧೆ : ಕೋವಿ ಹಕ್ಕು ಅಭಾದಿತವಾಗಿ ಮುಂದುವರಿಯಬೇಕು : ಎನ್.ಯು.ನಾಚಪ್ಪ

March 20, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಶ್ರೀಮಂಗಲ ಮಾ.20 :  ಯಾವುದೇ ಪಕ್ಷದಲ್ಲಿ ಗುರ್ತಿಸಿಕೊಂಡರೂ ಆ ಪಕ್ಷ ಅಥವಾ ಆ ಪಕ್ಷದ ಮುಖಂಡರಿಂದ ಜನಾಂಗಕ್ಕೆ ಆಗುತ್ತಿರುವ ದ್ರೋಹವನ್ನು ಅದುಮಿಟ್ಟುಕೊಳ್ಳಬಾರದು. ಕೊಡವ ಜನಾಂಗದ ಕೋವಿ ಹಕ್ಕು ಸೇರಿದಂತೆ ಜನಾಂಗದ ಹಕ್ಕುಗಳನ್ನು ಕಸಿದು ಜನಾಂಗವನ್ನು ನಿರ್ನಾಮ ಮಾಡಲು ಕೊಡವರ ಒಡನಾಟ ಇಟ್ಟುಕೊಂಡ ಮುಖಂಡರು ಕುತಂತ್ರ ರೂಪಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರವಹಿಸಬೇಕು, ಕೊಡವರ ವಿಶೇಷವಾದ ಕೋವಿ ಹಕ್ಕನ್ನು ಸೂರ್ಯ ಚಂದ್ರ ಇರುವವರೆಗೆ ಅಭಾದಿತವಾಗಿ ಮುಂದುವರಿಯಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿ.ಎಸ್.ಸಿ.)ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಹೇಳಿದರು.

ಬಿರುನಾಣಿಯ ಮರೆನಾಡು ಪ್ರೌಢಾಶಾಲೆ ಮೈದಾನದಲ್ಲಿ ಮರೆನಾಡ್ ಶೂಟರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 3ನೇ ವರ್ಷದ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

“ನಮ್ಮ ತಾಯಿ, ಸಹೋದರಿಯರ ಮೇಲೆ ದೌರ್ಜನ್ಯ ಮಾಡಿದವರು ನಮ್ಮ ಪಕ್ಷದವರು”ಎಂದು ಮನ್ನಿಸಲು ಸಾಧ್ಯವಿಲ್ಲ ಎಂದ ಅವರು ಮಹಾಭಾರತ ಯುದ್ಧದಲ್ಲಿ ಪಾಂಡವ-ಕೌರವ ಸಹೋದರರೇ ಎದುರಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ದಯೆ, ಕನಿಕರ ಕಟ್ಟಿಟ್ಟು ಯುದ್ಧ ಮಾಡುವಂತೆ ಶ್ರೀ ಕೃಷ್ಟನ ಉಪದೇಶ ಮಾಡಿದ್ದನ್ನು ನಾಚಪ್ಪ  ಉದಾಹರಿಸಿದರು.

ವೇದಿಕೆಯಲ್ಲಿ ಹಿರಿಯರಾದ ಕುಪ್ಪುಡಿರ ಕಾಳಪ್ಪ, ಮರೆನಾಡ್ ಶೂಟರ್ಸ್ ಕ್ಲಬ್ ಅಧ್ಯಕ್ಷ ಕುಪ್ಪುಡಿರ ಪೊನ್ನು ಮುತ್ತಪ್ಪ ,ಕಾರ್ಯದರ್ಶಿ ನೆಲ್ಲೀರ ಧನು ಹಾಜರಿದ್ದರು.

ಫಲಿತಾಂಶ: 22 ಬೋರ್ ವಿಭಾಗದಲ್ಲಿ ಬಡುವಮಂಡ ದೇವಯ್ಯ (ಪ್ರಥಮ),ನೆಲ್ಲೀರ ಧನು (ದ್ವಿತೀಯ),ಶಮನ ಬೆಳ್ಯಪ್ಪ (ತೃತೀಯ), ಸ್ಥಾನ ಪಡೆದು ಅನುಕ್ರಮವಾಗಿ ರೂ.20 ಸಾವಿರ,ರೂ.15 ಸಾವಿರ,ರೂ.10 ಸಾವಿರ ನಗದು ಮತ್ತು ಟ್ರೋಫಿ ಬಹುಮಾನ ಪಡೆದರು.

12 ಬೋರ್ ವಿಭಾಗದಲ್ಲಿ ಮಾಲೆಯಂಡ ವಿಜು ಚಂಗಪ್ಪ(ಪ್ತಥಮ),ಪಟ್ಟಡ ಬೋಪಣ್ಣ (ದ್ವಿತೀಯ),ಬ್ರಿಜೇಶ್ (ತೃತೀಯ) ಸ್ಥಾನ ಪಡೆದು ಅನುಕ್ರಮವಾಗಿ ಟ್ರೋಫಿ ಮತ್ತು ರೂ.20 ಸಾವಿರ,ರೂ.15 ಸಾವಿರ ಮತ್ತು ರೂ.10 ಸಾವಿರ ನಗದು ಬಹುಮಾನ ಪಡೆದರು.

ಏರ್ ರೈಫಲ್ ವಿಭಾಗದಲ್ಲಿ ಪುತ್ತೇರಿರ ನಂಜಪ್ಪ (ಪ್ರಥಮ),ಶಮನ್ ಬೆಳ್ಯಪ್ಪ (ದ್ವಿತೀಯ),ಕಾಳಿಮಾಡ ಶರತ್ (ತೃತೀಯ) ಸ್ಥಾನಗಳಿಸುವ ಮೂಲಕ ಅನುಕ್ರಮವಾಗಿ ರೂ.5 ಸಾವಿರ,ರೂ.3 ಸಾವಿರ ಮತ್ತು ರೂ.2 ಸಾವಿರ ಬಹುಮಾನ ಪಡೆದರು.

12 ಬೋರ್ ವಿಭಾಗದಲ್ಲಿ 25 ಮೀಟರ್ ವಿಭಾಗದಲ್ಲಿ ಮಾಲೆಯಂಡ ಸುಬ್ಬಯ್ಯ (ಪ್ರಥಮ),ಚೋನೀರ ರಂಜನ್ (ದ್ವಿತೀಯ),ಪ್ರಖ್ಯಾತ್ ಚಿಣ್ಣಪ್ಪ (ತೃತೀಯ)ಸ್ಥಾನ ಪಡೆಯುವ ಮೂಲಕ ಅನುಕ್ರಮವಾಗಿ ರೂ.10 ಸಾವಿರ,ರೂ.7 ಸಾವಿರ ಮತ್ತು ರೂ.5 ಸಾವಿರ ನಗದು ಹಾಗೂ ಟ್ರೋಫಿ ಬಹುಮಾನ ಪಡೆದರು.

ಮರೆನಾಡ್ ಶೂಟರ್ಸ್ ಕ್ಲಬ್ ನ ಅಧ್ಯಕ್ಷ ಕುಪ್ಪುಡಿರ ಪೊನ್ನು ಮುತ್ತಪ್ಪ , ಕಾರ್ಯದರ್ಶಿ ನೆಲ್ಲೀರ ಧನು,ಖಜಾಂಚಿ ಕಳ್ಳಂಗಡ ನವೀನ್ ಚಂಗಪ್ಪ, .ಸದಸ್ಯರುಗಳಾದ ಚೋನೀರ ಸಜನ್ ಉತ್ತಪ್ಪ,ಚೋನೀರ ಸೋಮಣ್ಣ, ಬಲ್ಯಮೀದೇರಿರ ಶರೀನ್ ಬೆಳ್ಯಪ್ಪ, ಕಾಯಪಂಡ ಮೋಹನ್, ಕುಪ್ಪುಡೀರ ಪ್ರಖ್ಯಾತ್ ಚಿಣ್ಣಪ್ಪ, ಕುಪ್ಪಣಮಾಡ ಮಂಜು, ನೆಲ್ಲೀರ ರಾಕೇಶ್, ಕಾಳಿಮಾಡ ಶರತ್ ಮುತ್ತಪ್ಪ, ಕರ್ತಮಾಡ ಸುಜನ್, ಚೇರಂಡ ಪಾಪು ಕಾರ್ಯಪ್ಪ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಶ್ರದ್ಧಾಭಕ್ತಿಯಿಂದ ಜರುಗಿದ ಕಲ್ಲುಮಂಟಿ ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವ
Next Article *ಪೊನ್ನಂಪೇಟೆ : ‘ಬುಡಕಟ್ಟು ಸಮುದಾಯಗಳ ಸಮಾವೇಶ’ : ಗಿರಿಜನ ಸಮೂಹಕ್ಕೆ ಇಂದಿಗೂ ನೆಮ್ಮದಿಯ ಬದುಕು ಸಿಕ್ಕಿಲ್ಲ : ಶ್ರೀ ಬೋಧಾನಂದ ಸ್ವಾಮೀಜಿ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.