ಮಡಿಕೇರಿ ಮಾ.21 : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕರಿರೋವ೯ರಿಗೆ ಮಡಿಕೇರಿಯ ಇನ್ನರ್ ವೀಲ್ ಸಂಸ್ಥೆಯಿಂದ ಆಥಿ೯ಕ ನೆರವು ನೀಡಲಾಯಿತು.
ನಗರದ ರೈಫಲ್ ರೇಂಜ್ ಬಡಾವಣೆ ನಿವಾಸಿ ವೇಲಾಯುಧನ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಇವರಿಗೆ ಚಿಕಿತ್ಸೆಗೆ ಅಗತ್ಯವಾಗಿದ್ದ ಆಥಿ೯ಕ ನೆರವಾಗಿ 5 ಸಾವಿರ ರು.ಗಳನ್ನು ಇನ್ನರ್ ವೀಲ್ ಸಂಸ್ಥೆಯಿಂದ ನೀಡಲಾಯಿತು.
ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯರಾದ ಮಲ್ಲಿಗೆ ಪೈ, ಉಮಾಗೌರಿ, ಅ್ಯಗ್ನೇಸ್ ಮುತ್ತಣ್ಣ, ರಾಧಿಕ ವಿಶ್ವನಾಥ್ ಹಾಜರಿದ್ದರು.