Share Facebook Twitter LinkedIn Pinterest WhatsApp Email ಮಡಿಕೇರಿ ಮಾ.21 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಾದ ಮೋಹನ್ ರಾಜ್ ಮತ್ತು ಸಂಜನಾ ಭಾಗವಹಿಸಿ ಪ್ರಶ್ನೆಗಳನ್ನು ಕೇಳಿದರು.